ಕೇರಳ : ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆ ನಡೆಯುತ್ತಿರುವ ಸ್ಥಳದಲ್ಲೇ ಈ ದುರಂತ ಸಂಭವಿಸಿದೆ. ಈ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ

Coastal Headlines is a Kannada news portal focused on Coastal Karnataka, bringing you the latest local news, current affairs, culture, business, sports, and community updates. We are committed to delivering reliable, timely, and people-centric news that keeps the coastal region informed and connected.
Get important news delivered directly to your inbox and stay connected!