ಭಾರೀ ಮಳೆ ಸಾಧ್ಯತೆ ಹಿನ್ನಲೆ: ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೋಮ, ಐಟಿಐ ಕಾಲೇಜುಗಳಿಗೆ ಜುಲೈ. 25ರ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ

Related Articles