ಭಾರೀ ಮಳೆ ಹಿನ್ನಲೆ: ಜುಲೈ 25ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ   ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೋಮ, ಐಟಿಐ ಕಾಲೇಜುಗಳಿಗೆ ಜುಲೈ. 25ರ ಶನಿವಾರ ರಜೆ ಘೋಷಿಸಿ  ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶಿಸಿದ್ದಾರೆ.

Related Articles