ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ photo

ಮಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Related Articles