ಉಡುಪಿ – ಶ್ರೀ ಕೃಷ್ಣ ಮಠಕ್ಕೆ ಭಾರತ ಸರಕಾರದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.ಹಾಗೂ ಪರ್ಯಾಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.



ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಉಪಸ್ತಿತರಿದ್ದರು.



