ಕರಾವಳಿ

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ Video ಸಂದೇಶ

ಮಂಗಳೂರು :ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳು ನಾಡಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ವಿಶೇಷ ಸಭೆ ಆಯೋಜಿಸಿದೆ. ಈ ವಿಚಾರವಾಗಿ ಇದೀಗ ಡಿಕೆ...

ನನಗೆ ಮುಸ್ಲಿಮರೇ ಮೊದಲು : ಚರ್ಚೆ ಆಯ್ತು ಅರವಿಂದ್ ಬೋಳಾರ್ ಹೇಳಿಕೆ

ಮಂಗಳೂರು: ತುಳು ನಾಟಕ ಹಾಗೂ ಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆಯ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ ವಿಷಯ...

ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ನೇಮಕ

ಉಡುಪಿ: ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.ಉಡುಪಿ ಜಿಲ್ಲಾ ಕಾಂಗ್ರೆಸ್...

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 8ನೇ ನೂತನ ಶಾಖೆ ಕಾಪುವಿನಲ್ಲಿ ಶುಭಾರಂಭ

ಉಡುಪಿ: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನೂತನ 8ನೇ ಶಾಖೆಯು ಕಾಪು ಹೊಸ ಮಾರಿಗುಡಿ ದೇವಸ್ಥಾನದ ಮುಂಭಾಗದ ಮುಖ್ಯರಸ್ತೆಯಲ್ಲಿರುವ ಶ್ರೀ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿ ಬುಧವಾರ...

ಕಾಪುವಿನಲ್ಲಿ ಸೆ.9ರಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 8ನೇ ಶಾಖೆ ಉದ್ಘಾಟನೆ

ಕಾಪು: ಪೆರ್ಡೂರು ಕೇಂದ್ರ ಕಚೇರಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.)ದ 8ನೇ ಶಾಖೆಯ ಶುಭಾರಂಭ ಸಮಾರಂಭ ಸೆ.9ರಂದು ಬೆಳಗ್ಗೆ 10 ಗಂಟೆಗೆ...

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ (ರಿ) ವತಿಯಿಂದ...

ತ್ರಾಸಿ–ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ 3–4 ತಿಂಗಳಲ್ಲಿ ಪೂರ್ಣ : ಸಚಿವ ಕೆ.ಜೆ. ಜಾರ್ಜ್

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಚಿನಲ್ಲಿ ಸಮುದ್ರ ಮತ್ತು ಸೌಪರ್ಣಿಕಾ ನದಿ ನಡುವೆ ಇರುವ ತ್ರಾಸಿ–ಮರವಂತೆ ಬೀಚ್‌ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಿ...

ಮೊಂತಿ ಹಬ್ಬ ಕುಟುಂಬ, ನಂಬಿಕೆ ಮತ್ತು ಸೃಷ್ಟಿಯ ನವೀಕರಣದ ಸಂಕೇತ: ಬಿಷಪ್ ಲೆಸ್ಲಿ ಡಿಸೋಜಾ

ಉಡುಪಿ: ಕನ್ಯಾಮರಿಯಮ್ಮನ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 8ರಂದು ಆಚರಿಸಲಾಗುವ ಮೊಂತಿ ಹಬ್ಬವು ಕುಟುಂಬದ ಏಕತೆ, ನಂಬಿಕೆ, ಹೆಣ್ಣುಮಗುವಿನ ಘನತೆ, ಪ್ರಕೃತಿಯತ್ತ ಕೃತಜ್ಞತೆ ಹಾಗೂ ಸೃಷ್ಟಿಯ ಸಂರಕ್ಷಣೆಯ...