ಉಡುಪಿ

ಬ್ರಹ್ಮಾವರದಲ್ಲಿ ರೌಡಿಶೀಟರ್ ನ ಬರ್ಬರ ಹತ್ಯೆ

ಉಡುಪಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಉಡುಪಿಯಲ್ಲಿ ನಾಳೆ (ಅ.17) ಲಯನ್ಸ್ ದಾಂಡಿಯಾ ನೈಟ್

ಉಡುಪಿ: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲಾ 317ಸಿ ವತಿಯಿಂದ ಲಯನ್ಸ್ ಸದಸ್ಯರು ಹಾಗೂ ಸಾರ್ವಜನಿಕರಿಗಾಗಿ ‘ಲಯನ್ಸ್ ದಾಂಡಿಯಾ ನೈಟ್–2026’ ಕಾರ್ಯಕ್ರಮವನ್ನು ಅ.17ರಂದು ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ. ಲಯನ್ಸ್ ಕ್ಲಬ್ ಬ್ರಹ್ಮಗಿರಿ ಮತ್ತು ಲಯನ್ಸ್...

ಉಡುಪಿ-ಉಚ್ಚಿಲ ದಸರಾಕ್ಕೆ ಸಿಎಂ ಆಗಮನ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಉಡುಪಿ: ಕಾಪು ತಾಲ್ಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ಆಯೋಜಿಸಿರುವ ಅಭಿನಂದನಾ...

ಎಸ್‌ಐಆರ್ ಮಾಹಿತಿ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಚಿನ್ನದ ಸರ ಸುಲಿಗೆ

ಉಡುಪಿ: ಜನಗಣತಿ ಹಾಗೂ ಎಸ್‌ಐಆರ್‌ (ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ) ಕುರಿತು ಮಾಹಿತಿ ಕೇಳುವ ನೆಪದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 74 ವರ್ಷದ ವೃದ್ಧೆಯ ಮನೆಗೆ...

ಸ್ಥಳೀಯ ಉದ್ಯಮಿಗಳಿಗೆ ಮಾರುಕಟ್ಟೆ ಒದಗಿಸಲು ಫುಡ್ ಆ್ಯಂಡ್ ಬಿಸಿನೆಸ್ ಎಕ್ಸ್‌ಪೋ ಸಹಕಾರಿ: ಹರಿಪ್ರಸಾದ್ ರೈ

ಉಡುಪಿ: ಗ್ರಾಮೀಣ ಪ್ರದೇಶಗಳ ಉದ್ಯಮಿಗಳು, ಸಣ್ಣ ವ್ಯಾಪಾರಸ್ಥರು, ಗೃಹೋದ್ಯಮ ನಡೆಸುವವರು ಹಾಗೂ ಆಹಾರ ಉತ್ಪನ್ನಗಳ ತಯಾರಕರಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿ, ಹೊಸ ಗ್ರಾಹಕರನ್ನು ತಲುಪಲು ಫುಡ್...

ಉಡುಪಿ ಗ್ರಾಮೀಣ ಬಂಟರ ಸಂಘದ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ-2026ಕ್ಕೆ ಚಾಲನೆ

ಉಡುಪಿ: ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ ಯಶಸ್ಸು ಖಚಿತ. ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶಗಳು ಬರುವಂತಹ ವಾತಾವರಣ...

ಶಿವಾಯ ಫೌಂಡೇಶನ್‌ನಿಂದ ಶೈಕ್ಷಣಿಕ ನೆರವು, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ

ಉಡುಪಿ: ಸಮಾಜದ ಅಶಕ್ತರು ಹಾಗೂ ನಿರ್ಗತಿಕರಿಗೆ ನೆರವು ನೀಡುವ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಕಾರ್ಯ ಶ್ಲಾಘನೀಯ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ...

ಅ.17ರಂದು 9ನೇ ವರ್ಷದ ‘ಉಡುಪಿ ದಾಂಡಿಯಾ’

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ–2026’ ಕಾರ್ಯಕ್ರಮ ಅ.17ರಂದು ಸಂಜೆ 6ರಿಂದ ಕಡಿಯಾಳಿ ಹಿರಿಯ...